ವಿಶ್ವಕಪ್‌ಗೆ ಟೀಮ್ ಇಂಡಿಯಾ

ನವದೆಹಲಿ,ಸೆ.5 : ಅಕ್ಟೋಬರ್ 5 ರಿಂದ ಆರಂಭವಾಗಲಿ ರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾ ಆಟಗಾರರ ತಂಡ ಪ್ರಕಟಿಸಿದೆ. ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಂಡದಲ್ಲಿದ್ದಾರೆ.