ಕೆಪಿಸಿಸಿ ವಕ್ತಾರರಾಗಿ ಆಯನೂರು ನೇಮಕ

ಕೆಪಿಸಿಸಿ ವಕ್ತಾರರಾಗಿ ಆಯನೂರು ನೇಮಕ

ಶಿವಮೊಗ್ಗ,ಅ.12: ಮಾಜಿ ಸಂಸದ ಆಯನೂರು ಮಂಜುನಾಥ್‌ರನ್ನು ಕೆಪಿಸಿಸಿ ವಕ್ತಾ ರರನ್ನಾಗಿ ನೇಮಿಸಲಾಗಿದೆ. 

ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಸಾರ್ವಜನಿಕ ಹಾಗೂ ರಾಜಕೀಯವಾಗಿ ಹೆಚ್ಚು ಪ್ರಚಾರದಲ್ಲಿರುವು ದನ್ನು ಗಮನಿಸಿ, ಸರಕಾರದ ಯೋಚನೆ ಮತ್ತು ಚಿಂತನೆಗಳನ್ನು, ನಿಲುವುಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ಕೆಲಸ ಮಾಡಲು ಅನುಕೂಲವಾಗಲು ಈ ನೇಮಕ ಮಾಡಲಾಗಿದೆ.

ಈ ಲಿಂಕ್ ಅನ್ನು ಕ್ಲಿಕ್ ಮಾಡಿ  http://www.krantideepa.com/